25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

ಪಟ್ರಮೆ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರ ನೇತೃತ್ವದಲ್ಲಿ ಎ.11 ರಂದು ಹಿರಿಯರಾದ ಉಳಿಯಬೀಡು ದೇವಪಾಲ್ ಅಜ್ರಿರವರ ಮನೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಹಿರಿಯ ಕಾರ್ಯಕರ್ತ ಜಿನ್ನಪ್ಪ ಗೌಡ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಬೂತ್ ಸಮಿತಿ ಅಧ್ಯಕ್ಷ ಡಾಗಯ್ಯ ಗೌಡ, ಕಮಲಾಕ್ಷ ಗುಂಡಿಲೆ, ಕಾರ್ಯದರ್ಶಿ ಜಯರಾಮ್ ಮಣಿಯೆರು, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬೂತ್ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya
error: Content is protected !!