23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುವೆಟ್ಟು, ಕಾರ್ಯದರ್ಶಿ ನಿರಂಜನ್ ಉಪಸ್ಥಿತರಿದ್ದರು..

Related posts

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya
error: Content is protected !!