24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ ಪದ್ಮುಂಜದಲ್ಲಿ ನಡೆಯಿತು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋಋಚಾ ಪ್ರ್ಅನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಚುನಾವಣಾ ಉಸ್ತುವಾರಿ ಮಹಾವಲ ಗೌಡ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಮೊಗ್ರು, ಕಾರ್ಯದರ್ಶಿ ಮಹೇಶ್ ಜೇಂಕ್ಯಾರು ಇದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya
error: Content is protected !!