32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

ನಡ : ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುರ್ಯ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಅರುಣ್ ಚಕ್ರವರ್ತಿಯವರನ್ನು ದೇವಸ್ಥಾನದ ಪರವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಿದರು.

ಬಿ ಮುನಿರಾಜ್ ಅಜಿ, ಪ್ರಕಾಶ್ ಭಟ್, ರಾಧಾಕೃಷ್ಣ ಭಟ್, ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya
error: Content is protected !!