ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ
ಬೆಳ್ತಂಗಡಿ :ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡೇಶನ್ ಡೇ ಪ್ರಯುಕ್ತ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎಮಿನೆಂಟ್ ಇಂಜಿನಿಯರ್ ಆಗಿ ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್...