23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಆದೇಶ ಮಾಡಿದ್ದಾರೆ.

ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವವರಿಗೆ ನಾನಾ ಜಿಲ್ಲೆಯ ಚುನಾವಣಾ ಕಾರ್ಯಕ್ರಮಗಳು, ಅಭಿಯಾನ ಹಾಗೂ ಇತರ ಚಟುವಟಿಕೆಗಳ ಬಗ್ಗೆ ಸಂಬಂಧಪಟ್ಟ ಲೋಕಸಭಾ ವ್ಯಾಪ್ತಿಯ ಚುನಾವಣಾ ಜವಾಬ್ದಾರಿ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವೀಕ್ಷಕರಾಗಿ ಹರೀಶ್ ಕುಮಾರ್, ಅವರು ನೇಮಕಗೊಂಡಿದ್ದಾರೆ. ಹರೀಶ್ ಕುಮಾರ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಕಾಯ೯ನಿವ೯ಹಿಸುತ್ತಿದ್ದಾರೆ.
ಸಂಯೋಜಕರ ನೇಮಕ:
ಬೆಳ್ತಂಗಡಿ ಕ್ಷೇತ್ರವಿಧಾನ ಸಭಾ ಕ್ಷೇತ್ರದ ಸಂಯೋಜಕ ರಾಗಿ ಪ್ರತಿಭಾ ಕುಳಾಯಿ ನೇಮಕಗೊಂಡಿದ್ದಾರೆ.

Related posts

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!