ಗ್ರಾಮಾಂತರ ಸುದ್ದಿಚಿತ್ರ ವರದಿವರದಿಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ by Suddi UdayaApril 12, 2024April 12, 2024 Share0 ಗುರುವಾಯನಕೆರೆ: ಬಿಸಿಲಿನ ತಾಪಕ್ಕೆ ಗುರುವಾಯನಕೆರೆ ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮರ ಗಿಡಗಳು ಸುಟ್ಟು ಕರಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು, ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. Share this:PostPrintEmailTweetWhatsApp