April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ , ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ರಾವ್ .ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಹಾಗೂ ಮಂಡಲ ಪದಾಧಿಕಾರಿಗಳ ಎ.11 ರಂದು ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಉಪಾಧ್ಯಕ್ಷರು, ಬೆಳ್ತಂಗಡಿಯ ಚುನಾವಣಾ ಪ್ರಭಾರಿ ತಿಲಕ್ ರಾಜ್, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಜೈನ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳ ಅರವಿಂದ್ ಲಾಯಿಲ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!