31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

ನಾವೂರು :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಈ ವೇಳೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರನ್ನು ಹರೀಶ್ ಕಾರಿಂಜ, ಶಿಲ್ಪಾ ಹರೀಶ್ ಕಾರಿಂಜ, ಶ್ರೀಮತಿ ಗುಲಾಬಿ ಎಂ ಎನ್ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಮುಖರಾದ ಗಣೇಶ್ ಗೌಡ ನಾವೂರು, ಉಮೇಶ್ ಕುಲಾಲ್, ಬೂತ್ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ಸುಂದರ ಬಿಮಂಡೆ, ಉಮೇಶ್ ಪ್ರಭು, ಪ್ರಿಯಾ ಲಕ್ಷ್ಮಣ್, ಮತ್ತಿತರರು ಉಪಸ್ಥಿತರಿದ್ದರು.

Related posts

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
error: Content is protected !!