ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.12 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಿತು.
ಬೆಳಿಗ್ಗೆ ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕದೊಂದಿಗೆ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ನ್ಯಾಸ ಪೂಜೆ, ಮಹಾಪೂಜೆ, ಅವಭೃತ ಬಲಿ, ಪ್ರಸಾದ ವಿತರಣೆ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್ , ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಶೋಧರ ಬಂಗೇರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾರಾಯಣ ಸುವರ್ಣ, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್, ಕೋಶಾಧಿಕಾರಿ ಅಣ್ಣಪ್ಪ ಹೆಗ್ಡೆ, ಕಾರ್ಯದರ್ಶಿ ಚಂದ್ರಶೇಖರ ಮೂಡಾಯಿನಡೆ, ಜೊತೆಕಾರ್ಯದರ್ಶಿಗಳಾದ ಪದ್ಮಶ್ರೀ ಜೈನ್, ಅಶೋಕ್ ಪೂಜಾರಿ, ಶ್ರೀಮತಿ ಧಮಯಂತಿ, ಉಪಾಧ್ಯಕ್ಷರುಗಳಾದ ರವೀಂದ್ರ ಹೆಗ್ಡೆ, ದಿವಾಕರ ಹೆಗ್ಡೆ, ವಿಜಯ ಕುಮಾರ್ ಬಂಗ, ಶ್ರೀಮತಿ ಸುಫಲಾ, ಲಿಂಗಪ್ಪ ಪೂಜಾರಿ , ರತ್ನಾಕರ ಬುಣ್ಣನ್, ವಿಜಯ ಆರಿಗ, ಎಂ.ಎಸ್ ಪೂಜಾರಿ, ರಾಧಕೃಷ್ಣ ಹೆಗ್ಡೆ, ಸುಜಯ ಹೆಗ್ಡೆ, ಶ್ರೀಧರ ಆಚಾರ್ಯ, ಸುರೇಂದ್ರ ಪೂಜಾರಿ, ಶ್ರೀಧರ ಪೂಜಾರಿ, ನಾರಾಯಣ ಪೂಜಾರಿ ಉಚ್ಚೂರು,ಸುಜಯ್ ಹೆಗ್ಡೆ, ಸುಜಾತ ನಡಾಯಿ,ಅಶೋಕ್ ಕೋಟ್ಯಾನ್,ಗೋವಿಂದ ಕುಮಾರ್,ಬಾಲಕೃಷ್ಣ ಬಂಗೇರ,ನವೀನ್ ಕೋಟ್ಯಾನ್,ಸಂತೋಷ್ ಪೂಜಾರಿ, ರಾಘವ ಬಂಗೇರ, ಯಶೋಧರ ಕೋಟ್ಯಾನ್,ಪ್ರದೀಶ್ ಹೆಚ್,ನವೀನ್ ಕೋಟ್ಯಾನ್,ರಾಜು ಪೂಜಾರಿ, ಅವಿನಾಶ್ ಕೋಟ್ಯಾನ್, ಅಶೋಕ್ ಕೋಟ್ಯಾನ್, ಆನಂದ ಶೆಟ್ಟಿ, ಹರೀಶ್ ಹೆಗ್ಡೆ,ಸಂತೋಷ್ ಮರ್ದೊಟ್ಟು ,ಸುದರ್ಶನ್ ಪೂಜಾರಿ,ಪ್ರಭಾಕರ್ ಪಡೀಲ್,ಭಾರತಿ ಜಯ ಪೂಜಾರಿ,ಜಗದೀಶ್ ಹಾರೊದ್ದೊ,ಸೋಮನಾಥ ಪೂಜಾರಿ, ಶ್ರೀಧರ ಕುಲಾಲ್,ಗೋಪಾಲ್ ಕುಲಾಲ್,ಲಕ್ಷ್ಮಣ ಪೂಜಾರಿ,ಯಶವಂತ ಪೂಜಾರಿ,ಮಹಿಳಾ ಸಮಿತಿ ಸಂಚಾಲಕರು, ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.