ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 75 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 72 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ 2 ವಿಶಿಷ್ಟ ಶ್ರೇಣಿ, 45 ಪ್ರಥಮ ಶ್ರೇಣಿ, 15 ದ್ವಿತೀಯ ಶ್ರೇಣಿ ಅಂಕ ಗಳಿಸಿದ್ದು ಕಾಲೇಜಿಗೆ ಶೇ. 96 ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಲ್ಲಿ 38 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.95 ಫಲಿತಾಂಶ ಲಭಿಸಿದೆ.

ಕಲಾ ವಿಭಾಗದಲ್ಲಿ 17 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.89 ಫಲಿತಾಂಶ ಲಭಿಸಿದೆ.


Related posts

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
error: Content is protected !!