32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ :ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡೇಶನ್ ಡೇ ಪ್ರಯುಕ್ತ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎಮಿನೆಂಟ್ ಇಂಜಿನಿಯರ್ ಆಗಿ ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಆದ ಸಂಪತ್ ರತ್ನ ರಾವ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರು ಕಳೆದ 30 ವರ್ಷಗಳಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತ್ಯುತ್ತಮ ಸೇವೆಯನ್ನು ಸಮಾಜಕ್ಕಾಗಿ ಸಲ್ಲಿಸುತ್ತಿದ್ದಾರೆ. ಇವರು ಜಿಲ್ಲೆಯಾದ್ಯಂತ ಉತ್ತಮ ಗುಣಮಟ್ಟದ ಆಧುನಿಕ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಹೆಸರುವಾಸಿಯಾಗಿದ್ದಾರೆ.

ಇವರು ಮೇ 4ರಂದು ಮಹಾರಾಷ್ಟ್ರದ ನಾಸಿಕ್ ನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ನಡೆಯುವ ಫೌಂಡೇಶನ್ ಡೇ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya
error: Content is protected !!