24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

ಗುರುವಾಯನಕೆರೆ: ಬಿಸಿಲಿನ ತಾಪಕ್ಕೆ ಗುರುವಾಯನಕೆರೆ ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮರ ಗಿಡಗಳು ಸುಟ್ಟು ಕರಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು, ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Related posts

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!