37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ವೇಣೂರು: ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎ.8 ರಂದು ಜರುಗಿತು.


ಈ ಸಂದರ್ಭ ವಿದ್ಯಾರ್ಥಿಗಳಿಂದ ನಡೆದ ಮೆಟ್ರಿಕ್ ಮೇಳಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದರವರು ಚಾಲನೆ ನೀಡಿದರು.
ಮಕ್ಕಳು ವ್ಯಾಪಾರ ಕೇಂದ್ರದಲ್ಲಿ ವಿವಿಧ ಬಗೆಯ ತರಕಾರಿ, ಹಣ್ಣುಹಂಪಲು ಇತ್ಯಾದಿಗಳಿಂದ ವ್ಯಾಪಾರದ ಬಗ್ಗೆ ತಿಳುವಳಿಕೆ ಪಡೆದು ಯಶಸ್ವಿಯಾಗಿ ನಡೆಸಿಕೊಟ್ಟರು.


ಈ ಸಂದರ್ಭ ಶಾಲಾ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷ ರಾಜು ನಾಯ್ಕ್, ಮತ್ತು ಪೋಷಕರು, ಎಲ್ಲಾ ಶಿಕ್ಷಕವೃಂದದವರು ಭಾಗವಹಿಸಿದ್ದರು.

Related posts

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya
error: Content is protected !!