24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಇದರ ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆ ಧರ್ಮಸ್ಥಳ ಇರುವ ಮುಂಬಡ್ತಿ ಹೊಂದಿದ್ದಾರೆ.


ಮುಂಭಡ್ತಿ ಹೊಂದಿದ ಇವರು ಬೆಳ್ತಂಗಡಿ ತಾಲೂಕಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪುಂಜಾಲಕಟ್ಟೆ ಇಲ್ಲಿಯ ವಿದ್ಯಾರ್ಥಿ ನಿಲಯದ ಕರ್ತವ್ಯವನ್ನು ಎ.1 ರಿಂದ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!