25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

ವೇಣೂರು: ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 216 ವಿದ್ಯಾರ್ಥಿಗಳಲ್ಲಿ 209 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶಾಲೆಗೆ ಶೇ.97 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಶೇ. 98.86 , ವಿಜ್ಞಾನ ವಿಭಾಗದಲ್ಲಿ ಶೇ. 97.40, ಕಲಾ ವಿಭಾಗದಲ್ಲಿ ಶೇ.92 ಫಲಿತಾಂಶ ಲಭಿಸಿದೆ. ಇವರಲ್ಲಿ 46 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 125 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ತೃತೀಯ ಶ್ರೇಣೀಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಫಾತಿಮತ್ ಸನಾ ವಾಣಿಜ್ಯ 585, ಹರ್ಷಿತಾ ವಿಜ್ಞಾನ 572 , ಶಹರಾ ಬಾನು ಕಲಾ 569 ಅತ್ಯಧಿಕ ಅಂಕ ಗಳಿಸಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya
error: Content is protected !!