25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024 ಉಜಿರೆ ಅಜ್ಜರ ಕಲ್ಲುವಿನಲ್ಲಿ ಎ.13 ರಂದು ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಅರಿಕೋಡಿ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ, ಶುಭಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಕಟೀಲು ಶ್ರೀ ಜ್ಞಾನ ರತ್ನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಗೌಡ ದೇವಸ್ಯ, ಕಡಬ ಗೌಡ ಸಂಘ ಅಧ್ಯಕ್ಷ ಸುರೇಶ್ ಬೈಲು, ಕಿರಣ್ ಪುಷ್ಪಗಿರಿ, ಗಣೇಶ್ ಕಲಾಯಿ, ಆನಂದ್ ನೆರಿಯ, ಉಜಿರೆ ಕಾಲಭೈರವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಂಜನ್ ಗೌಡ, ರಕ್ಷಿತ್ ಪುತ್ತಿಲ, ರಂಜಿತ್ ಕಳೆಂಜ, ಉದಯ್ ಕುಮಾರ್ ಮುಗರೋಡಿ , ರಾಜೇಶ್ ತ್ರಿಶೂಲ್, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

ಎ.14ರಂದು ಸಮಾರೋಪ ಸಮಾರಂಭ ಜರುಗಲಿದೆ.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya
error: Content is protected !!