September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

ಕನ್ಯಾಡಿ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12ರಂದು ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹದಲ್ಲಿ ಅವರ ನೇತೃತ್ವದ ಭಜನಾ ತಂಡದಿಂದ ರಾಮನಾಮ ತಾರಕ ಮಂತ್ರ ಪಠಣ ನಡೆಯಿತು.

ಪ್ರತಿ ವರ್ಷವೂ ಭಜನಾ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದಾರೆ.

ಈ ವೇಳೆ ಕ್ಷೇತ್ರ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಹಾಗೂ ಭಜನಾ ತಂಡವನ್ನು ಗೌರವಿಸಿದರು.

Related posts

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya
error: Content is protected !!