April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ರವರು ಬೆಳ್ತಂಗಡಿ ಸಿರೋ ಮಲಬಾರ್ ಬಿಷಪ್ ಹೌಸ್ ಗೆ ಭೇಟಿ ನೀಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಮಾಜಿ ಸಚಿವ ರಮಾನಾಥ್ ರೈ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ,ಗ್ರಾಮೀಣ ಘಟಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯ ಧರಣೇಂದ್ರ ಕುಮಾರ್ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ , ಭೂ ನ್ಯಾಯಮಂಡಳಿ ಸದಸ್ಯ ಇಸ್ಮಾಯಿಲ್ ಕೆ , ಯುವ ಕಾಂಗ್ರೆಸ್ ಗ್ರಾಮೀಣ ಘಟಕ ಅಧ್ಯಕ್ಷ ಜೈಸನ್ ಪಟ್ಟೆರಿಲ್ ,ಪ್ರಮುಖರಾದ ಹನೀಫ್ ಈಶ್ವರ್ ಭಟ್ ಮಾಯಿಲತ್ತೋಡಿ ಉಜಿರೆ ಸೆಬಾಸ್ಟಿಯನ್ ಪಿಟಿ , ಅನಿಲ್ ಜಾಕೋಬ್ ,ರಾಯ್ ಪುದುವೆಟ್ಟು ,ಪದ್ಮನಾಭ ಸಾಲಿಯಾನ್ , ಬಿಟ್ಟಿ ನಡುಲಿಂ ಉಪಸ್ಥಿತರಿದ್ದರು.

ಕೆ ಎಸ್ ಎಮ್ ಸಿ ಎ ಅಧ್ಯಕ್ಷರು ಸ್ವಾಗತಿಸಿದರು.

Related posts

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya
error: Content is protected !!