24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

ನಾರಾವಿ : ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 85 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಕಾಲೇಜಿಗೆ ಶೇ.94.11 ಫಲಿತಾಂಶ ಲಭಿಸಿದೆ.


ವಿಜ್ಞಾನ ವಿಭಾಗದಲ್ಲಿ ಶೇ. 92.10, ವಾಣಿಜ್ಯ ವಿಭಾಗದಲ್ಲಿ ಶೇ.97.5, ಕಲಾ ವಿಭಾಗದಲ್ಲಿ ಶೇ. 85.71 ಫಲಿತಾಂಶ ಲಭಿಸಿದ್ದು 22 ವಿದ್ಯಾರ್ಥಿಗಳು ಅತ್ಯಾಧಿಕ ಅಂಕ ಗಳಿಸಿದ್ದಾರೆ.
ಇವರಲ್ಲಿ ಪ್ರಣಮ್ಯ, 583 (ವಿಜ್ಞಾನ), ರೂಪೇಶ್ ರೊಡ್ರಿಗಸ್, 577 (ವಿಜ್ಞಾನ), ಆತ್ಮಿಕಾ ಜೈನ್, 577 ( ವಾಣಿಜ್ಯ) ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya
error: Content is protected !!