April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ ನಡೆಯಿತು.

ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಶಾಹುಲ್ ಹಮೀದ್, ಉಸ್ತುವಾರಿ ಧರಣೇಂದ್ರ ಕುಮಾರ್ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ನ, ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್, ಜಿ.ಪಂ ಮಾಜಿ ಸದಸ್ಯೆ ನಮಿತಾ ಕೆ. ಪ.ಜಾತಿ ಜಿಲ್ಲಾ ಘಟಕದ ಅಧ್ಯಕ್ಷ
ಶೇಖರ್ ಕುಕ್ಕೇಡಿ , ಮತ್ತಿತರ ನಾಯಕರು ಭಾಗವಹಿಸಿದ್ದರು.

Related posts

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya
error: Content is protected !!