September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12 ರಂದು ಸಂಜೆ ಭೇಟಿ ನೀಡಿ ಚುನಾವಣಾ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ಪಡೆದುಕೊಂಡರು..


ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ ಶಾಲು ಹಾಕಿ ಸ್ವಾಗತಿಸಿದರು. ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಬಿಜೆಪಿ ಕಚೇರಿ ಸಹಾಯಕಿ ಕವಿತಾ, ಪ್ರಣೀತ್ ರವಿ ಜೊತೆಗಿದ್ದರು..

Related posts

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya
error: Content is protected !!