September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಲಾಯಿಲ: ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದು, ಕಾಲೇಜಿಗೆ ಶೇ 100 ಫಲಿತಾಂಶ ಪಡೆದಿದೆ.

ಅತ್ಯಧಿಕ ಅಂಕ ಗಳಿಸಿದ ಆಲಿಷಾ ಬಕ್ಕರ್-575, ವಸಂತ್ ಕುಮಾರ್ -558, ಯಶವಂತ್ ಎಂ ಎಸ್ – 544 ಅಂಕಗಳನ್ನು ಪಡೆದಿದ್ದು ಕಾಲೇಜಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ,

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮಹಮ್ಮದ್ ಆಸಿಫ್-512 ಹಾಗೂ ದೀಕ್ಷಿತ್ ಪಿ ಯನ್-510 ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಫಾತಿಮಾ ಶೀಬಾ 511 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Related posts

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!