April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಇಂದು ಉಡುಪಿ ಪೇಜಾವರ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಶಶಿಧರ ಶೆಟ್ಟಿ ನವಶಕ್ತಿ, ಕಾರ್ಯಾಧ್ಯಕ್ಷರಾದ ಸಂತೋಷ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತಗೌಡ. ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ ಹಾಗೂ ಸಮಿತಿಯ ಸಂಚಾಲಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!