24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ನಡೆಯುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಜಾತ್ರೋತ್ಸವ ಪ್ರಯುಕ್ತ ಪ್ರತಿ ದಿನ ನಡೆಯುವ ಅನ್ನದಾನಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಅಕ್ಕಿ ರೂಪದಲ್ಲಿ ಸಮರ್ಪಿಸಿದ್ದ ಹೊರಕಾಣಿಕೆಯನ್ನು ಶ್ರೀ ರಾಮಕ್ಷೇತ್ರಕ್ಕೆ ಒಪ್ಪಿಸಲಾಯಿತು..

ಈ ಸಂದರ್ಭದಲ್ಲಿ ಪುರುಷೋತ್ತಮ ಪೂಜಾರಿ ಧರ್ಮಸ್ಥಳ, ಪ್ರಕಾಶ್ ಪೂಜಾರಿ ಹಾಗೂ ರಘು ದೊಂಡೊಲೆ ಉಪಸ್ಥಿತರಿದ್ದರು.

Related posts

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!