24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

ಬೆಳ್ತಂಗಡಿ:ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಕ್ಷೇತ್ರದ ಶ್ರೀವಿಷ್ಣು ದೇವರಿಗೆ ಮಹಾಪೂಜೆ ಸೌರಮಾನ ಯುಗಾದಿ ಪ್ರಯುಕ್ತ ವಿಷು ಕಾರ್ಯಕ್ರಮದಲ್ಲಿ ಹೊಸ ವರ್ಷದ ಪಂಚಾಂಗ ಶ್ರವಣ, ವಸಂತ ಸಮಾರಾಧನೆ, ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೃಷ್ಣ ಸಂಪಿಗೆತ್ತಾಯ ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!