April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

ಬೆಳ್ತಂಗಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾದ ಶ್ರೀನಿವಾಸ ರಾವ್ ಪಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲ್, ಎಸ್‌.ಸಿ ಮೋರ್ಚಾ ಬೆಳ್ತಂಗಡಿ ಮಂಡಲ‌ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಣ ಪಿಲಿಪಂಜರ ಮತ್ತು ಪ್ರೇಮಚಂದ್ರ, ಎಸ್.ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕೆ ಚಂದ್ರಕಲಾ, ಎಸ್.ಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವ ಕಲ್ಮಂಜ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
error: Content is protected !!