ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

ಬಾಯ೯: ವಾರ್ಷಿಕೋತ್ಸವ ಸಂಭ್ರಮದಲ್ಲಿರುವ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು.

.ಶ್ರೀ ವಿಘ್ನೇಶ್ವರ ಭಜನಾ ಸೇವಾ ಪ್ರತಿಷ್ಠಾನ ಅಧ್ಯಕ್ಷ ರಘು ಶೆಟ್ಟಿ ಕುಮೇರ್ಲಡ್ಡ ಪ್ರಾರ್ಥಿಸಿ, ಪ್ರಸಾದ ನೀಡಿದರು. ಕಾರ್ಯದರ್ಶಿ ಅರುಣ್ ಚೀಮುಳ್ಳು, ಕೋಶಾಧಿಕಾರಿ ಮಹೇಶ್ ಕರ್ಪಾಡಿ, ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ತುಳಸಿದಾಸ್ ಪೈ, ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಕರ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya
error: Content is protected !!