24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

ಬಳಂಜ:ಶ್ರೀ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವದ ಐದನೇ ದಿನ ದೇವರ ದರ್ಶನ ಬಲಿ ಉತ್ಸವ ನಡೆಯಿತು. ದೇವರ ಪಲ್ಲಕ್ಕಿ ಉತ್ಸವ ,ವಸಂತಕಟ್ಟೆ ಪೂಜೆ,ಚಂದ್ರ ಮಂಡಲ ಸೇವೆ ವಿಜೃಂಭಣೆಯಿಂದ ನಡೆಯಿತು.

ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಬಿ.ಶೀತಲ್ ಪಡಿವಾಳ್,ದೇವಸ್ಥಾನದ ತಂತ್ರಿಗಳು,ಅರ್ಚಕ ವೃಂದದವರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕುಟುಂಬಸ್ಥರು,ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೇವರ ಉತ್ಸವವನ್ನು ಕಣ್ತುಂಬಿಸಿಕೊಂಡರು.

Related posts

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya
error: Content is protected !!