September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

ಮಚ್ಚಿನ : ಹಲವಾರು ವರ್ಷದ ಬಹುಕಾಲದ ಬೇಡಿಕೆ ಈಡೇರುತ್ತಿದೆ. ಮಚ್ಚಿನ ಹಾಗೂ ಕಳಿಯ ಗ್ರಾಮದ ಬಳ್ಳಮಂಜ ಕೊಡಿಯೇಲು- ಕುಂಡಡ್ಕ- ಮುಂಚಲಕ್ಕಿ- ಜಾರಿಗೆಬೈಲು ಸಂಪರ್ಕ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ವಿಶೇಷ ಮುತುವರ್ಜಿಯಿಂದ 2.00 ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿದೆ.

ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚರಿಸಲು ಈ ರಸ್ತೆಯು ಲಭ್ಯವಾಗಲಿದೆ

Related posts

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya
error: Content is protected !!