ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ
ಬೆಳ್ತಂಗಡಿ: ತಾಲೂಕಿನ ಪ್ರಸಿದ್ದ ಹಾಗೂ ಪ್ರಾಮಾಣಿಕ ಸಂಸ್ಥೆಯಾಗಿ ಗ್ರಾಹಕರ ಪ್ರೀತಿ ವಿಶ್ವಾಸ ಗಳಿಸಿದ ಪವರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಏ.15ರಂದು ಮಧ್ಯಾಹ್ನ ನಡೆಯಿತು. ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ರಾಮದಾಸ್...