29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ.14ರಂದು ಬೆಳಿಗ್ಗೆ ನವ ದುರ್ಗಾ ಹೋಮ, ನವ ದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ, ರಾತ್ರಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಲಿ ಉತ್ಸವ ಮತ್ತು ಚಂದ್ರ ಮಂಡಲ ರಥೋತ್ಸವ ನಡೆಯಿತು.

Related posts

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya
error: Content is protected !!