ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

ಕಳೆಂಜ ಗ್ರಾಮದ ಹಲವಾರು ವರ್ಷದ ಬಹುಕಾಲದ ಕನಸು ಈಡೇರುತ್ತಿದೆ, ಕಳೆಂಜ ಗ್ರಾಮದ ಮಣಿಗೇರಿ ರಸ್ತೆ, ಕುಲಾಡಿ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಿಶೇಷ ಮುತುವರ್ಜಿಯಿಂದ ಎರಡು ರಸ್ತೆಗೆ 1ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹಂತದಲ್ಲಿದೆ, ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚಾರಿಸಲು ಈ ರಸ್ತೆಯು ಲಭ್ಯವಾಗಲಿದೆ ಎಂದು ವರದಿಯಾಗಿದೆ.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya
error: Content is protected !!