30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಹಾಕೋಟೆ ನಿವಾಸಿ ಕೃಷಿಕ ಗಂಗಯ್ಯ ಗೌಡ (78 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.15 ರಂದು ಸ್ವ ಗ್ರಹದಲ್ಲಿ ನಿಧನರಾದರು.

ಮೃತರು ಪತ್ನಿ ಹೊನ್ನಮ್ಮ ಹಾಗೂ ಇಬ್ಬರು ಪುತ್ರರಾದ ಸುಂದರ ಗೌಡ, ಕುಶಾಲಪ್ಪ ಗೌಡ ಓರ್ವ ಪುತ್ರಿ ಯಮುನಾ ಜಯಂತ ಗೌಡ,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!