ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ by Suddi UdayaApril 15, 2024April 15, 2024 Share0 ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವಸ್ಥಾನಕ್ಕೆ ಎ.13 ಸಂಕ್ರಮದಂದು ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. Share this:PostPrintEmailTweetWhatsApp