September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

ತೆಕ್ಕಾರು ಗ್ರಾಮದ ಬಜಾರು ಎಂಬಲ್ಲಿ ಎ.13ರಂದು ಸುರಿದ ಗಾಳಿ ಮಳೆಗೆ ಸುಮಿತ್ರ ಬಾಲಕೃಷ್ಣ ನಾಯ್ಕ್ ಮನೆಗೆ ಮರ ಬಿದ್ದು ಸುಮಾರು 1 ಲಕ್ಷ. ದ್ದಷ್ಟು ನಷ್ಟ ಹಾಗೂ ನಾರಾಯಣ ನಾಯ್ಕ್ ರವರ 100 ಅಡಿಕೆ ಗಿಡ, ಆದ0 ಮತ್ತು ಮೊಹಮ್ಮದ್ ಇವರ ತೋಟಗಳಿಗೆ ನಷ್ಟವಾಗಿದೆ.


ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಾಕಮ್ಮ, ಗ್ರಾಮ ಸಹಾಯಕ ರಾಜೇಶ್, ತೆಕ್ಕರು ಗ್ರಾಮ ಪಂಚಾಯತ್ ರೆಯಾನತ್, ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಭೇಟಿ ನೀಡಿದರು.

Related posts

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯಲ್ಲಿ ವೈಭವದ ‘ಫೈಳಾನ್ 2026 ಮೀಲಾದ್ ಫೆಸ್ಟ್”: ಟೈಗ್ರಿಸ್ ತಂಡ ಚಾಂಪಿಯನ್

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!