32.2 C
ಪುತ್ತೂರು, ಬೆಳ್ತಂಗಡಿ
April 3, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ.

ಈತ ದುಬೈ ಕಲ್ಕರ್ ರೀಯಲ್ ಎಸ್ಟೇಟ್ ಉದ್ಯಮಿ ಶಂಶುದ್ದೀನ್ ಕಲ್ಕರ್ ಹಾಗೂ ಜಾಸ್ಮಿನ್ ವೇಣೂರು ದಂಪತಿಯ ಪುತ್ರ. ವೇಣೂರು. ಸಿ. ಎ.ಬ್ಯಾಂಕ್.ನಿವೃತ್ತ ಸಿ. ಇ. ಓ. ಎಚ್. ಮಹಮ್ಮದ್ ವೇಣೂರುರವರ ಮೊಮ್ಮಗ.

Related posts

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya
error: Content is protected !!