ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ by Suddi UdayaApril 15, 2024April 15, 2024 Share0 ಧರ್ಮಸ್ಥಳ: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಯ ಎ. 25,26 ರಂದು ನಡೆಯುವ ನಾಗ ಪ್ರತಿಷ್ಠೆಯ ಪ್ರಯುಕ್ತ ಚಪ್ಪರದ ಶ್ರಮದಾನದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ (ರಿ ) ಹಾಗೂ ಊರರವರಿಂದ ಶ್ರಮದಾನ ಕಾರ್ಯವು ಎ.14ರಂದು ನಡೆಯಿತು. Share this:PostPrintEmailTweetWhatsApp