April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

ಬೆಳ್ತಂಗಡಿ : ಕಳಿಯ ಗ್ರಾಮದ ಗೋವಿಂದೂರು ಸರಕಾರಿ ಶಾಲಾ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ತಗುಲಿದ ಘಟನೆ ಎ.15 ರಂದು ಮಧ್ಯಾಹ್ನ ನಡೆಯಿತು.

ಈ ಸಂದರ್ಭದಲ್ಲಿ ಸ್ಥಳೀಯರು ಅಗ್ನಿಶಾಮಕ ದಳದ ಠಾಣೆಗೆ ಮಾಹಿತಿ ನೀಡಿದರು.ಹಾಗೂ ಕಳಿಯ ಗ್ರಾಮ ಪಂಚಾಯತ್ ಸದಸ್ಯ ರಾದ ಲತೀಫ್ ಪರುನ,ಹಮೀದ್ ಜಿ.ಎ,ಅದರ್ಶ ಕೊರಯ ಆರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ಜೊತೆಯಲ್ಲಿ ಸೇರಿಕೊಂಡು ಬೆಂಕಿ ನಂದಿಸುಲು ಮತ್ತು ಸ್ಥಳೀಯ ಗ್ರಾಮಸ್ಥರು ಸಹಕರಿಸಿದರು. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ ಎಂದು ಸ್ಥಳೀಯರು ತಿಳಿದು ಬಂದಿಲ್ಲ.

Related posts

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
error: Content is protected !!