26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮ್ರತ ಎಸ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ಕಾಲೇಜಿಗೆ ಪ್ರಥಮ ಸ್ಥಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಬೆಳ್ತಂಗಡಿ ತಾಲೂಕಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಗಳಿಸಿರುತ್ತಾರೆ. ಇವರು ಬಂದಾರು ಗ್ರಾಮದ ವಾಸುದೇವ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರಿ

ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ.ವಾಣಿ ಪದವಿ ಪೂರ್ವ ಕಾಲೇಜು ಶೇಕಡ 98.17 ಅಂಕಗಳನ್ನು ಗಳಿಸಿರುತ್ತದೆ. 190 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿರುತ್ತಾರೆ. 21 ಮಂದಿ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿರುತ್ತಾರೆ.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya
error: Content is protected !!