ಕೊಕ್ಕಡ: ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು. ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈ ಸುಬ್ರಹ್ಮಣ್ಯ...
ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವಸ್ಥಾನಕ್ಕೆ ಎ.13 ಸಂಕ್ರಮದಂದು ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ...
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ವಿವಾದಿತ ಹೇಳಿಕೆಯನ್ನು ನೀಡಿದ್ದು ಇದನ್ನು ಮಹಿಳಾ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ ಮತ್ತು ನಾಡಿನ ಸಮಸ್ತ ಮಹಿಳೆಯರಿಗೆ...
ಉಜಿರೆ: ಅಸ್ಪೃಶ್ಯತೆಯ ಬೇಗೆಯಲ್ಲಿ ಬೆಂದು, ತುಳಿತಕ್ಕೆ ಒಳಪಟ್ಟು ತರಗತಿಯ ಮೂಲೆಯಲ್ಲಿ ಕುಳಿತು ಕಲಿತ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಇಂದು ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಸ್ಫೂರ್ತಿಯಾಗಿದ್ದಾರೆ ಎಂದು ಉಜಿರೆ ಎಸ್.ಡಿ.ಎಂ. ಬಿ.ಎಡ್...
ಬೆಳ್ತಂಗಡಿ: ಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾಸಂಭ್ರಮವು ಮೇ 3 ರಿಂದ...
ಕಳೆಂಜ ಗ್ರಾಮದ ಹಲವಾರು ವರ್ಷದ ಬಹುಕಾಲದ ಕನಸು ಈಡೇರುತ್ತಿದೆ, ಕಳೆಂಜ ಗ್ರಾಮದ ಮಣಿಗೇರಿ ರಸ್ತೆ, ಕುಲಾಡಿ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಿಶೇಷ ಮುತುವರ್ಜಿಯಿಂದ ಎರಡು ರಸ್ತೆಗೆ 1ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ...
ಕೊಯ್ಯೂರು: ಇಲ್ಲಿನ ಬಜಿಲ ಇಲ್ಲಿನ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದ ಈ ವರ್ಷದ ಪುರುಷ ಪೂಜೆ ಕಾರ್ಯಕ್ರಮ ಮೇಗಿನ ಬಜಿಲ ಲಕ್ಷ್ಮಣ ಗೌಡರ ಮನೆಯಲ್ಲಿ ಏ. 14ರಂದು ನಡೆಯಿತು. ಈ ಸಂದರ್ಭ ಆಯೋಜಿಸಿದ್ದ 4ನೇ...
ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ....
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ...
ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು. ಶ್ರೀ ಸತ್ಯ ಸಾರಮಾನಿ ದೈವಸ್ಥಾನದ...