September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

ಧರ್ಮಸ್ಥಳ : ಕರ್ನಾಟಕ ಸರಕಾರದ ಮೀನುಗಾರಿಕೆ, ಒಳನಾಡು ಬಂದರು ಸಚಿವ ಮಾಂಕಾಳ್ ಎಸ್. ವೈದ್ಯ ಎ.15ರಂದು ಶ್ರೀ ರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ, ಪ್ರತಿಷ್ಠಾ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭೇಟಿ ನೀಡಿದರು.

ಕ್ಷೇತ್ರ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಗೌರವಿಸಿದರು.

Related posts

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya
error: Content is protected !!