26.8 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಬಾಕಿಮಾರು ಮನೆ ಶ್ರೀಮತಿ ರುಕ್ಮಿಣಿ (77 ವರ್ಷ) ವಯೋಸಹಜದಿಂದ ಎ.14 ರಂದು ಸ್ವ ಗ್ರಹದಲ್ಲಿ ನಿಧನರಾದರು.

ಮೃತರು ಓರ್ವ ಪುತ್ರ ಲಕ್ಷ್ಮಣ ಗೌಡ, ಓರ್ವ ಪುತ್ರಿ ನಳಿನಿ ಹಾಗೂ ಸೊಸೆ, ಅಳಿಯ, ಮೊಮ್ಮಕ್ಕಳು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya
error: Content is protected !!