23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವಸ್ಥಾನಕ್ಕೆ ಎ.13 ಸಂಕ್ರಮದಂದು ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
error: Content is protected !!