ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ
ಬೆಳ್ತಂಗಡಿ: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಪಿ.ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕಗೊಳಿಸಿ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ...