September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ಇವರನ್ನು ಜಿಲ್ಲಾದ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ ನೇಮಕಗೊಳಿಸಿದ್ದಾರೆ.

ಇವರು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯರಾಗಿ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
error: Content is protected !!