23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಅಂಗವಾಗಿ ಎ.15ರಂದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ ನೀಡಿದರು ಇವರನ್ನು ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹೈಕೋರ್ಟ್ ವಕೀಲ ಸೂರತ್ ಕಾರ್ಕಳ, ಮಂಗಳೂರು ಆರ್ ಎಸ್ ಎಸ್ ಪ್ರಮಖ್ ಮನೋಹರ್, ಧರ್ಮಸ್ಥಳ ಗ್ರಾ. ಪ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಪ್ರಾ. ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಪ್ರಮುಖರಾದ ಸೀತಾರಾಮ ಬೆಳಾಲು, ಗಣೇಶ್ ಗೌಡ ನಾವೂರು, ನ್ಯಾಯವಾದಿ ಅನಿಲ್ ಕುಮಾರ್, ಯಶವಂತ ಗೌಡ ಬೆಳಾಲು, ಸುದರ್ಶನ್ ಕನ್ಯಾಡಿ, ಹರ್ಷಿತ್ ಜೈನ್, ಮನೀಶ್, ದಿವಾಕರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya
error: Content is protected !!