30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಎ.16ರಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದರು.

ಇವರನ್ನು ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗೌರವಿಸಿದರು.

Related posts

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya
error: Content is protected !!