24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ. 15ರಂದು ಬೆಳಿಗ್ಗೆ ಸಹಸ್ರನಾಮಯಾಗ, ಶ್ರೀ ಗೋಪಾಲಕೃಷ್ಣದೇವರಿಗೆ ವಿಶೇಷ ಪೂಜೆ, ರಾತ್ರಿ ಬಲಿಮೂರ್ತಿ ಉತ್ಸವ ಮತ್ತು ಬೆಳ್ಳಿ ರಥೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಒಳನಾಡು ಬಂದರು ಸಚಿವ ಮಾಂಕಾಳ್ ಎಸ್. ವೈದ್ಯ ಬೆಳ್ಳಿ ರಥೋತ್ಸವದ ಸೇವಾಕರ್ತರಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!