30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ಪೂಜಾರಿ 600 ರಲ್ಲಿ 585 ಅತ್ಯುತ್ತಮ ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆ.
ಇಂಗ್ಲೀಷ್ 96, ಸಂಸ್ಕೃತ 98, ಭೌತಶಾಸ್ತ್ರ 96, ರಸಾಯಶಾಸ್ತ್ರ 100, ಗಣಿತಶಾಸ್ತ್ರ 98, ಜೀವಶಾಸ್ತ್ರ 97ಅಂಕ ಪಡೆದಿದ್ದಾರೆ.
ಇವರು ಉಜಿರೆ ಪೂರ್ಣಚಂದ್ರ ನಿವಾಸ ಚಂದ್ರಶೇಖರ್ ಮತ್ತು ಶೋಭಾ ಸಿ ಪೂಜಾರಿ ದಂಪತಿ ಪುತ್ರಿ.

Related posts

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya
error: Content is protected !!